
ಸಾಗಾಟ ಹಾಗೂ ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾದ ಕಾರಣ ಎಲ್‌ಇಡಿ ಟಿವಿಗಳ ಬೆಲೆಯಲ್ಲಿ 3-4 ಪ್ರತಿಶತ ಹೆಚ್ಚಳವಾಗುವ ಸಾಧ್ಯತೆ ಇದೆ.
ಮೊದಲ ಬಾರಿ ಶಾರೀರಿಕ ಸಂಬಂಧ ಬೆಳೆಸುವ ಮುನ್ನ ಮಹಿಳೆಯರನ್ನು ಕಾಡುತ್ತೆ ಈ ಸಮಸ್ಯೆ
ಕಳೆದ ಮೂರು ತಿಂಗಳುಗಳಲ್ಲಿ ಇದು ಎರಡನೇ ಬೆಲೆ ಏರಿಕೆಯಾಗಿದೆ. ಜಾಗತಿಕ ಹಾಗೂ ದೇಶೀ ಮಾರ್ಗಗಳ ಮೂಲಕ ಸರಕು ಸಾಗಾಟದ ವೆಚ್ಚದಲ್ಲಿ ಹೆಚ್ಚಳವಾಗಿದ್ದ ಕಾರಣ ಕಳೆದ ಏಪ್ರಿಲ್‌ನಲ್ಲಿ ಸಹ ಟಿವಿಗಳ ಬೆಲೆಯಲ್ಲಿ ಏರಿಕೆಯಾಗಿತ್ತು.
‘ಕೋವಿಶೀಲ್ಡ್’ ಮೊದಲ ಡೋಸ್ ಪಡೆದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ
ಪ್ಯಾನಾಸೋನಿಕ್, ಹೈಯರ್ ಹಾಗೂ ಥಾಮ್ಸನ್ ಬ್ರಾಂಡ್‌ಗಳು ತಮ್ಮ ಟಿವಿ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಮಾಡಲು ಗಂಭೀರ ಚಿಂತನೆ ನಡೆಸಿವೆ.