alex Certify ಸಾಲದ ಹೊರೆ ತಾಳಲಾರದೆ ಸಾವಿಗೆ ಶರಣಾದ ನೃತ್ಯ ಸಂಯೋಜಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ಹೊರೆ ತಾಳಲಾರದೆ ಸಾವಿಗೆ ಶರಣಾದ ನೃತ್ಯ ಸಂಯೋಜಕ

ಸಾಲದ ಹೊರೆ ತಾಳಲಾರದೆ ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ.

ಚೈತನ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇದಕ್ಕೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿರುವ ಅವರು ತಮ್ಮ ಈ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟಿದ್ದಾರೆ.

ನಾನು ಸಾಕಷ್ಟು ಸಾಲ ಮಾಡಿಕೊಂಡಿದ್ದು, ಇದನ್ನು ತೀರಿಸಲು ಆಗುತ್ತಿಲ್ಲ. ಹೀಗಾಗಿ ತೊಂದರೆಯಲ್ಲಿ ಸಿಲುಕಿಕೊಂಡಿದ್ದೇನೆ ಎಂದಿರುವ ಅವರು, ಹೆತ್ತ ತಂದೆ, ತಾಯಿ, ಸೋದರಿ ಹಾಗೂ ಸ್ನೇಹಿತರಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...