alex Certify BIG BREAKING NEWS: ದೇಗುಲ ತೆರವು ವಿಚಾರದ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ದೇಗುಲ ತೆರವು ವಿಚಾರದ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು: ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಮತ್ತು ನಂಜನಗೂಡು ತಹಶೀಲ್ದಾರ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೇಗುಲ ಒಡೆದ ವಿಚಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಅವಸರದಲ್ಲಿ ದೇಗುಲ ತೆರವುಗೊಳಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸುಪ್ರೀಂಕೋರ್ಟ್ ಆದೇಶದ ಸಮಗ್ರ ಪರಿಶೀಲನೆ ನಡೆಸಲಾಗುವುದು. ನಾಳೆ ಸದನದಲ್ಲಿ ಎಲ್ಲ ಪ್ರಶ್ನೆಗೆ ಉತ್ತರ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...