alex Certify BREAKING NEWS: ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರದಲ್ಲಿ ಸದ್ಯಕ್ಕೆ ರಿಲೀಫ್, 4 ವಾರ ವಿಚಾರಣೆ ಮುಂದೂಡಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರದಲ್ಲಿ ಸದ್ಯಕ್ಕೆ ರಿಲೀಫ್, 4 ವಾರ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಬಿಬಿಎಂಪಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಹೈಕೋರ್ಟ್ 4 ವಾರಗಳ ಕಾಲ ಮುಂದೂಡಿದೆ. ಈ ಕುರಿತಂತೆ ಕ್ರಮ ಕೈಗೊಂಡು ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಲಾಗಿತ್ತು. ಅನಧಿಕೃತ ಧಾರ್ಮಿಕ ಕೇಂದ್ರಗಳ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ಗೆ ತಿಳಿಸಬೇಕಿತ್ತು. ಅಲ್ಲದೆ, ಜಿಲ್ಲಾವಾರು ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಬೇಕಿತ್ತು. ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...