alex Certify BREAKING: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಚಾಕುವಿನಿಂದ ಇರಿದು ಪೂಜಾರಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಒಂದು ವರ್ಷದ ಹಿಂದೆಯೂ ದೇವಪ್ಪಜ್ಜ ಅವರ ಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಅಂದು ಪೂಜಾರಿ ದೇವಪ್ಪಜ್ಜ ಬದುಕುಳಿದಿದ್ದರು. ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...