alex Certify BREAKING : ಆಟೋ -ಕ್ಯಾಂಟರ್ ನಡುವೆ ಭೀಕರ ಅಪಘಾತ : ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆಟೋ -ಕ್ಯಾಂಟರ್ ನಡುವೆ ಭೀಕರ ಅಪಘಾತ : ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಆಟೋ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಾಗಪ್ಪ ಬ್ಲ್ಯಾಕ್ ಬಳಿ ನಡೆದಿದೆ.

ಗೌರಿಬಿದನೂರಿನ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಆಟೋದಲ್ಲಿ ಚಾಲಕ ಸೇರಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ವಿದ್ಯಾರ್ಥಿಗಳು ಆಟೋ ಹಿಡಿದು ಹೋಗುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...