alex Certify BIG NEWS : ತಮಿಳುನಾಡಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ತಮಿಳುನಾಡಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ

ನವದೆಹಲಿ: ದಕ್ಷಿಣ ತಮಿಳುನಾಡಿನಲ್ಲಿ ಭಾನುವಾರ ಮುಂಜಾನೆ ಸಿಮೆಂಟ್ ಚೀಲಗಳನ್ನು ತುಂಬಿದ್ದ ಟ್ರಕ್ ಗೆ  ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಕಾರ್ತಿಕ್, ವೇಲ್ ಮನೋಜ್, ಸುಬ್ರಮಣಿ, ಮನೋಹರನ್ ಮತ್ತು ಪೋತಿರಾಜ್ ಸೇರಿದ್ದಾರೆ.

ಮುಂಜಾನೆ 3:30 ರ ಸುಮಾರಿಗೆ ಕಾರಿನ ಚಾಲಕ ಚಾಲನೆ ಮಾಡುವಾಗ ನಿದ್ರೆಗೆ ಜಾರಿದ್ದು, ಕಾರು ನಿಯಂತ್ರಣ ತಪ್ಪಿ ಕೇರಳಕ್ಕೆ ತೆರಳುತ್ತಿದ್ದ ಟ್ರಕ್ ಗೆ  ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...