alex Certify BREAKING : ತುಮಕೂರಲ್ಲಿ ಭೀಕರ ಅಪಘಾತ : ಲಾರಿ ಡಿಕ್ಕಿಯಾಗಿ ಬೈಕ್ ಸವಾರನ ತಲೆ ಛಿದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಲ್ಲಿ ಭೀಕರ ಅಪಘಾತ : ಲಾರಿ ಡಿಕ್ಕಿಯಾಗಿ ಬೈಕ್ ಸವಾರನ ತಲೆ ಛಿದ್ರ

ತುಮಕೂರು : ತುಮಕೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಬೈಕ್ ಸವಾರನ ತಲೆ ಛಿದ್ರವಾಗಿದೆ.

ತುಮಕೂರು ನಗರದ ಶಿರಾ ಗೇಟ್ ನ ಎಸ್ ಮಾಲ್ ಬಳಿ ಈ ಘಟನೆ ನಡೆದಿದೆ. ಮೃತರನ್ನು ಶಾಂತಿನಗರ ನಿವಾಸಿ ರಾಜಣ್ಣ (64) ಎಂದು ಗುರುತಿಸಲಾಗಿದೆ.

ಮಾರ್ಕೆಟ್ ನಿಂದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪರಿಣಾಮ ರಾಜಣ್ಣ ತಲೆ ಸಂಪೂರ್ಣ ಛಿದ್ರವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...