alex Certify BREAKING : ತುಮಕೂರಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಇಬ್ಬರು ದುರ್ಮರಣ

ತುಮಕೂರು : ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ತುಮಕೂರಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುಂಟೇನಗೌಡಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ಕಾರಿಗೆ ಪಂಚರ್ ಹಾಕುತ್ತಿದ್ದಾಗ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಆವಲಹಳ್ಳಿಯ ಮಹೇಶ್ (40) ಉಮೇಶ್ (40) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...