alex Certify BIG NEWS : ಚೀನಾದಲ್ಲಿ ಭೀಕರ ಬಸ್ ಅಪಘಾತ, 14 ಜನ ಸಾವು, 37 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಚೀನಾದಲ್ಲಿ ಭೀಕರ ಬಸ್ ಅಪಘಾತ, 14 ಜನ ಸಾವು, 37 ಮಂದಿಗೆ ಗಾಯ

ಚೀನಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿ ಮಂಗಳವಾರ ಪ್ರಯಾಣಿಕರ ಬಸ್ ಸುರಂಗ ಗೋಡೆಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. ಇನ್ನೂ 37 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಚೀನಾದ ಸರ್ಕಾರಿ ಮಾಧ್ಯಮ ಬುಧವಾರ ವರದಿ ಮಾಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ. ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ತೈಝೌನ ವೃತ್ತಿಪರ ಶಾಲೆಯಲ್ಲಿ ಮಂಗಳವಾರ ಕಾರು ಜನಸಮೂಹಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ತೈಝೌ ವೊಕೇಶನಲ್ ಅಂಡ್ ಟೆಕ್ನಿಕಲ್ ಕಾಲೇಜಿನಲ್ಲಿ ಬೆಳಗ್ಗೆ 11.20ಕ್ಕೆ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...