
ವಿಜಯಪುರ: ಉಗ್ರರ ದಾಳಿಯಲ್ಲಿ ವಿಜಯಪುರ ಜಿಲ್ಲೆಯ ಉಕ್ಕಲಿ ಗ್ರಾಮದ ಯೋಧ ಹುತಾತ್ಮರಾಗಿದ್ದಾರೆ. ಕಾಶಿರಾಯ ಬೊಮ್ಮನಹಳ್ಳಿ(35) ಹುತಾತ್ಮರಾದವರು ಎಂದು ಹೇಳಲಾಗಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಕಾಶಿರಾಯ ಪುಲ್ವಾಮದ ಭಾರತೀಯ ಸೇನೆ ಮತ್ತು ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ.