
ಶ್ರೀನಗರ: ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಪ್ರದೇಶದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವೆ.
ಪಾಕಿಸ್ತಾನ ಮೂಲದ ಉಗ್ರ ತುಘೈಲ್ ಸೇರಿದಂತೆ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ಅವಿತಿರುವ ಸಾಧ್ಯತೆ ಹಿನ್ನಲೆಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.