alex Certify ಭದ್ರತಾ ಪಡೆಗಳಿಂದ ಮತ್ತೊಂದು ಭರ್ಜರಿ ಬೇಟೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭದ್ರತಾ ಪಡೆಗಳಿಂದ ಮತ್ತೊಂದು ಭರ್ಜರಿ ಬೇಟೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಪ್ರದೇಶದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವೆ.

ಪಾಕಿಸ್ತಾನ ಮೂಲದ ಉಗ್ರ ತುಘೈಲ್ ಸೇರಿದಂತೆ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ಅವಿತಿರುವ ಸಾಧ್ಯತೆ ಹಿನ್ನಲೆಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...