alex Certify ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಇಬ್ಬರು ಪೊಲೀಸರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್, ಇಬ್ಬರು ಪೊಲೀಸರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.

ಸಿಆರ್ಪಿಎಫ್ ಯೋಧರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಪಿಯಾನ್ ಹಾಗೂ ಬುದ್ಗಾಂ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಬುದ್ಗಾಂನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...