alex Certify BREAKING : ಪಾಕಿಸ್ತಾನದಲ್ಲಿ ಉಗ್ರರ ದಾಳಿ : ಪೊಲೀಸ್ ಅಧಿಕಾರಿಗಳು ಸೇರಿ ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಾಕಿಸ್ತಾನದಲ್ಲಿ ಉಗ್ರರ ದಾಳಿ : ಪೊಲೀಸ್ ಅಧಿಕಾರಿಗಳು ಸೇರಿ ನಾಲ್ವರು ಸಾವು

ಪೇಶಾವರ : ಪಾಕಿಸ್ತಾನದ ವಾಯುವ್ಯ ಪ್ರದೇಶದ ಟೋಲ್ ಪ್ಲಾಜಾ ಬಳಿ ಬುಧವಾರ ನಡೆಸಿದ ಭಯೋತ್ಪಾದಕರ ದಾಳಿಗೆ ಮೂವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ನಾಲ್ವರು  ಸಾವನ್ನಪ್ಪಿದ್ದಾರೆ.

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೊಹತ್ ಜಿಲ್ಲೆಯ ಲಾಚಿ ಟೋಲ್ ಪ್ಲಾಜಾದಲ್ಲಿ ಅಪರಿಚಿತ ಭಯೋತ್ಪಾದಕರು ಈ ದಾಳಿ ನಡೆಸಿದ್ದಾರೆ. ಕೆಪಿಕೆ ಪ್ರಾಂತ್ಯದ ಕೊಹತ್ ಜಿಲ್ಲೆಯ ಲಾಚಿ ಟೋಲ್ ಪ್ಲಾಜಾದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...