alex Certify ಶಿಕ್ಷಕಿ ರಜನಿ ಹತ್ಯೆಗೈದಿದ್ದ ಉಗ್ರ ಸೇರಿ ನಾಲ್ವರು ಭಯೋತ್ಪಾದಕರು ಫಿನಿಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕಿ ರಜನಿ ಹತ್ಯೆಗೈದಿದ್ದ ಉಗ್ರ ಸೇರಿ ನಾಲ್ವರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾಪಡೆಗಳು ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್ ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆಗೈದಿವೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ. ಶಿಕ್ಷಕಿ ರಜನಿ ಬಾಲಾ ಅವರ ಹತ್ಯೆ ಮಾಡಿದ ಉಗ್ರ ಸೇರಿ ನಾಲ್ವರನ್ನು ಹತ್ಯೆಗೈಯಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಎನ್‌ ಕೌಂಟರ್‌ ಗಳಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ, ಮೇ 31 ರಂದು 36 ವರ್ಷದ ಶಾಲಾ ಶಿಕ್ಷಕಿ ಹತ್ಯೆಗೈದವರಲ್ಲಿ ಒಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಕುಲ್ಗಾಮ್ ಜಿಲ್ಲೆಯ ಮಿಶಿಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭಿಸಲಾಗಿತ್ತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...