alex Certify BREAKING: ಜಮ್ಮು-ಕಾಶ್ಮೀರದಲ್ಲಿ ಮತ್ತೊಬ್ಬ ಕಾಶ್ಮೀರಿ ಪಂಡಿತ್ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಮ್ಮು-ಕಾಶ್ಮೀರದಲ್ಲಿ ಮತ್ತೊಬ್ಬ ಕಾಶ್ಮೀರಿ ಪಂಡಿತ್ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಮತ್ತೊಬ್ಬ ಪಂಡಿತರ ಹತ್ಯೆಯಾಗಿದೆ.

ಪುಲ್ವಾಮದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜಯ್ ಶರ್ಮಾ ಎಂಬವರು ಪುಲ್ವಾಮಾದ ಸ್ಥಳೀಯ ಮಾರುಕಟ್ಟೆಗೆ ತೆರಳುವಾಗ ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದರ ಪರಿಣಾಮ ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಹಿಂದೆಯೂ ಹಲವು ಕಾಶ್ಮೀರ ಪಂಡಿತರನ್ನು ಉಗ್ರರು ಹತ್ಯೆ ಮಾಡಿದ್ದರು. ಹೀಗಾಗಿ ತಮಗೆ ಸೂಕ್ತ ರಕ್ಷಣೆ ನೀಡಬೇಕೆಂದು ಕಾಶ್ಮೀರಿ ಪಂಡಿತ್ ಸಮುದಾಯ ಪ್ರತಿಭಟನೆ ನಡೆಸಿತ್ತು.

— ANI (@ANI) February 26, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...