alex Certify BIG NEWS: ಕೊರೋನಾ ಮತ್ತಷ್ಟು ಇಳಿಕೆ, ಶೇ. 2 ಕ್ಕಿಂತ ಕಡಿಮೆಯಾದ ಪಾಸಿಟಿವಿಟಿ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಮತ್ತಷ್ಟು ಇಳಿಕೆ, ಶೇ. 2 ಕ್ಕಿಂತ ಕಡಿಮೆಯಾದ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆಯಾಗಿದೆ. ಇವತ್ತು ಹೊಸದಾಗಿ 1405 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 1.91 ರಷ್ಟು ಇದೆ.

5762 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ 26,832 ಸಕ್ರಿಯ ಪ್ರಕರಣಗಳು ಇವೆ. ಇಂದು 26 ಜನ ಸೋಂಕಿತರು ಮೃತಪಟ್ಟಿದ್ದಾರೆ. 73,286 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 765 ಜನರಿಗೆ ಸೋಂಕು ತಗುಲಿದೆ. 11 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, 6 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...