alex Certify ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಟಿಇಟಿ ಕೀ ಆನ್ಸರ್ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಟಿಇಟಿ ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 6 ರಂದು ನಡೆಸಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಟಿಇಟಿ ಪರೀಕ್ಷೆಯ ಪತ್ರಿಕೆ -1 ಮತ್ತು ಪತ್ರಿಕೆ -2 ಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ಕೀ ಉತ್ತರಗಳನ್ನು ಪ್ರಕಟಿಸಿ ನವೆಂಬರ್ 17ರ ವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಅಭ್ಯರ್ಥಿಗಳು ಸಲ್ಲಿಸಿದ ಅಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿ ಪರಿಶೀಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. https://schooleducation.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...