alex Certify ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯಮಾಹಿತಿ: ಅಂತಿಮ ಕೀ ಉತ್ತರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯಮಾಹಿತಿ: ಅಂತಿಮ ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಜೂನ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ನಡೆಸಿದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR TET) ಪತ್ರಿಕೆ 1 ಮತ್ತು 2ರ ಅಂತಿಮ ಕೀ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು https:/school education.karnataka.gov.in ವೆಬ್ಸೈಟ್ ಮೂಲಕ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಯಲ್ಲಿ ತಾವು ಎಷ್ಟು ಪ್ರಶ್ನೆಗಳಿಗೆ ಸರಿ ಉತ್ತರ ಬರೆದಿದ್ದು, ಎಷ್ಟು ಅಂಕ ಪಡೆಯಲಿದ್ದೇವೆ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು. ಅಂತಿಮವಾಗಿ ಇಲಾಖೆಯು ನಿಯಮಾನಸಾರ ಕಟ್ ಆಫ್ ಅಂಕದ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...