alex Certify ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)- 2024ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ವಿವರವಾದ ಅಧಿಸೂಚನೆಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು ಸೂಚನೆಗಳನ್ನು ಓದಿ ಅರ್ಥೈಸಿಕೊಂಡು ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಬೇಕು. ಮೇ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಮತ್ತು ಮಾಹಿತಿಗಾಗಿ https://school education.karnataka.gov.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...