alex Certify ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ.

ಕಳೆದ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 31 ರ ಸಂಜೆ 5.30 ರವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಕೀ ಉತ್ತರದ ಕುರಿತ ಆಕ್ಷೇಪಣೆ ಅಥವಾ ಮಾಹಿತಿಗಾಗಿ www.school education.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ. ಮತ್ತು ಅದರಲ್ಲಿ ನೀಡಲಾದ ಲಿಂಕ್ ಮೂಲಕ ಆಕ್ಷೇಪಣೆಗಳನ್ನು ಆಗಸ್ಟ್ 31 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...