alex Certify ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಭಾನುವಾರ ಶಿಕ್ಷಣ ಇಲಾಖೆ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಸರಿಯುತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ನ. 17ರ ವರೆಗೆ ಅವಕಾಶ ನೀಡಲಾಗಿದೆ.

ಆಕ್ಷೇಪಣೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಿದೆ. ಬೇರೆ ಯಾವುದೇ ವಿಧಾನದಲ್ಲಿ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ, ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ https://school education.kar.nic.in ನಲ್ಲಿ ಲಿಂಕ್ ಬಳಸಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ನ. 6 ರಂದು ಟಿಇಟಿ ಪತ್ರಿಕೆ 1 ಮತ್ತು ಪತ್ರಿಕೆ 2 ರ ಪರೀಕ್ಷೆ ನಡೆದಿತ್ತು. ಈ ಎರಡು ಪತ್ರಿಕೆಗಳ ಸರಿಯುತ್ತರ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ನ. 17ರ ವರೆಗೆ ಅವಕಾಶ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...