alex Certify BIG NEWS: ರಾಜ್ಯಾದ್ಯಂತ ಆಗಸ್ಟ್ 22 ರಂದು ಟಿಇಟಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಾದ್ಯಂತ ಆಗಸ್ಟ್ 22 ರಂದು ಟಿಇಟಿ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ –KARTET 2021 ಆಗಸ್ಟ್ 22 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.

ಆಗಸ್ಟ್ 22 ರ ಭಾನುವಾರ ಟಿಇಟಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಅಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ-1 ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ.

ಕೊರೋನಾ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯಿಂದ ಅನುಮತಿ ಪಡೆದು, ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...