alex Certify ಶಿಕ್ಷಕರ ಅರ್ಹತಾ ಪರೀಕ್ಷೆ: ಟಿಇಟಿ ಬಗ್ಗೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಅರ್ಹತಾ ಪರೀಕ್ಷೆ: ಟಿಇಟಿ ಬಗ್ಗೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -ಟಿಇಟಿ ಆಗಸ್ಟ್ 22 ರಂದು ನಡೆಯಲಿದೆ. ಆಗಸ್ಟ್ 12 ರಿಂದ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದೆ.

www.schooleducation.kar.nic.in ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್ವರ್ಡ್ ಬಳಸಿಕೊಂಡು ಟಿಇಟಿ ಪರೀಕ್ಷೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಆಗಸ್ಟ್ 22 ರಂದು ಬೆಳಿಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆ ನಡೆಯಲಿದ್ದು, ವೆಬ್ಸೈಟ್ನಲ್ಲಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರಕಟಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅವರನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...