
ಬೆಂಗಳೂರು: ಹೃದಯ ಸಂಬಂಧಿ ತೊಂದರೆ ಹಿನ್ನಲೆಯಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್ ಅವರು ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿದ್ದಾರೆ.
ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಆಸ್ಪತ್ರೆಗೆ ತೆರಳಿದ್ದ ರಾಜ್ಯಪಾಲರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ರಾಜಭವನಕ್ಕೆ ವಾಪಸ್ ಆಗಿದ್ದಾರೆ.
ಹೃದಯ ಸಂಬಂಧಿ ತೊಂದರೆ ಕಾರಣ ಅವರು ರಾತ್ರಿ ಜಯದೇವ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು ಮನೆಗೆ ಮರಳಿದ್ದಾರೆ.