alex Certify BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್; ಶೀಘ್ರ ಗುಣಮುಖರಾಗಲೆಂದು ಸಿಎಂ ಹಾರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್; ಶೀಘ್ರ ಗುಣಮುಖರಾಗಲೆಂದು ಸಿಎಂ ಹಾರೈಕೆ

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಅವರ ಆರೋಗ್ಯ ಸ್ಥಿರವಾಗಿದೆ.

ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಇಂದು ಕೋವಿಡ್ -19 ಪರೀಕ್ಷೆ ಧನಾತ್ಮಕವೆಂದು ವರದಿ ಬಂದಿದೆ. ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ. ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...