alex Certify BREAKING : ಕನಕಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕನಕಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆ

ರಾಮನಗರ : ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆಯಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿ ಸುರೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...