alex Certify BREAKING : ಪೊಲೀಸ್ ಅಧಿಕಾರಿಗಳ ಒತ್ತಡಕ್ಕೆ ಮನನೊಂದು ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೊಲೀಸ್ ಅಧಿಕಾರಿಗಳ ಒತ್ತಡಕ್ಕೆ ಮನನೊಂದು ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನ

ಕಲಬುರಗಿ : ಪೊಲೀಸ್ ಅಧಿಕಾರಿಗಳ ಒತ್ತಡ ಹಾಗೂ ವರ್ಗಾವಣೆಗೆ ಮನನೊಂದು ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಸಂಚಾರಿ ಪೊಲೀಸ್ ಠಾಣೆ-1 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಸಿ ಚಂದ್ರಕಾಂತ್ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸ್ ಅಧಿಕಾರಿಗಳ ಒತ್ತಡಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಸಿಪಿಸಿ ಚಂದ್ರಕಾಂತ್ ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಒಂದೇ ಸ್ಥಳದಲ್ಲಿರುವ ಪೊಲೀಸ್ ಪೇದೆಗಳಿಗೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...