alex Certify ಡಿಸೆಂಬರ್ 24ಕ್ಕೆ ಬರಲಿದೆ ‘ಕೆಡಿ’ ಚಿತ್ರದ ಮೊದಲ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸೆಂಬರ್ 24ಕ್ಕೆ ಬರಲಿದೆ ‘ಕೆಡಿ’ ಚಿತ್ರದ ಮೊದಲ ಹಾಡು

ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ – ದಿ ಡೆವಿಲ್’ ಚಿತ್ರದ ಮೊದಲ ಗೀತೆ ಡಿಸೆಂಬರ್ 24ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್   ನಿರ್ಮಾಣ ಮಾಡಿದ್ದು, ಧ್ರುವ ಸರ್ಜಾ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದಾರೆ. ಇನ್ನುಳಿದಂತೆ ವಿ ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ನೋರಾ ಫತೇಹಿ, ಯಶ್ ಶೆಟ್ಟಿ

ಸಹನಿರ್ದೇಶಕರು: ಮಂಜುನಾಥ್ ಬಿಎಸ್ ಮತ್ತು ರವಿಕುಮಾರ್. ನಿರ್ದೇಶನ ವಿಭಾಗ: ರವೀಂದ್ರ ಬಾಬು, ಅಯ್ಯಪ್ಪ ಎಸ್ ಬಿ, ಲೋಕೇಶ್, ದೇವರಾಜ್, ಶಿವು, ಭರತ್, ವಿಕಾಸ್ ಉಳಿದ ತಾರಾಂಗಣದಲ್ಲಿದ್ದಾರೆ, ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದು ಕ್ರಾಂತಿ ಕುಮಾರ್ ಸಂಭಾಷಣೆ ಹಾಗೂ ವಿಲಿಯಂ ಡೇವಿಡ್ ಛಾಯಾಗ್ರಹಣವಿದೆ.

 

View this post on Instagram

 

A post shared by Anand Audio (@aanandaaudio)

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...