
ಚಂದೂ ಮೊಂಡೇಟಿ ನಿರ್ದೇಶನದ ಈ ಚಿತ್ರವನ್ನು ಗೀತಾ ಆರ್ಟ್ಸ್ ಬ್ಯಾನರ್ ನಲ್ಲಿ ಬನ್ನಿ ವಾಸು ನಿರ್ಮಾಣ ಮಾಡಿದ್ದು, ರಿಯಾಜ್ ಚೌದರಿ, ಬಾನು ಪ್ರತಾಪ್ ಸಹ ನಿರ್ಮಾಪಕರಾಗಿದ್ದಾರೆ.
ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದು, ನವೀನ್ ನೂಲಿ ಸಂಕಲನ, ಶಾಮ್ ದತ್ ಛಾಯಾಗ್ರಹಣವಿದೆ. ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾ ಫೆಬ್ರವರಿ 7ಕ್ಕೆ ತೆರೆ ಕಾಣಲಿದೆ.