
ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿಯಲ್ಲಿ ನಡೆದಿದೆ.
ಭೀಮಪ್ಪ ಮುತ್ತಲಗಿ ಎಂಬಾತ, ಪತ್ನಿಯ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿದ್ದಾನೆ. ಕೃತ್ಯದ ಬಳಿಕ ಭೀಮಪ್ಪ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಮಂಜುಳಾ ಕೊಲೆಯಾದ ಮಹಿಳೆ. ಕೌಉಂಬಿಕ ಕಲಹಕ್ಕೆ ಪತಿ ಭೀಮಪ್ಪ ಪತ್ನಿಹನ್ನೇ ಕೊಲೆ ಮಾಡಿದ್ದು, ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ.ಪಾಟೀಲ್ ಭೇಟಿ ನೀಡಿದ್ದಾರೆ.