)
ಭಾರತ ತಂಡ ಆಫ್ಘಾನಿಸ್ತಾನ ತಂಡದ ಎದುರು ಟಿ ಟ್ವೆಂಟಿ ಸರಣಿಯ ಮೂರು ಪಂದ್ಯಗಳಲ್ಲಿ ಜಯಭೇರಿಯಾಗಿದ್ದು, ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಜನವರಿ 25 ರಿಂದ ಮಾರ್ಚ್ 3ರ ವರೆಗೆ ಭಾರತ ಹಾಗೂ ಇಂಗ್ಲೆಂಡ್ ನಡುವೆ ಐದು ಟೆಸ್ಟ್ ನಡೆಯಲಿದ್ದು, ಮೊದಲ ಎರಡು ಟೆಸ್ಟ್ ಗಳಿಗೆ ಭಾರತ ತಂಡದ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ
ಭಾರತ ತಂಡ:
ರೋಹಿತ್ ಶರ್ಮಾ (ಸಿ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ವಿಸಿ), ಅವೇಶ್ ಖಾನ್.