alex Certify ಜನವರಿ 25 ರಿಂದ ಶುರುವಾಗಲಿದೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 25 ರಿಂದ ಶುರುವಾಗಲಿದೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ

India Vs England Test Squad: इंग्लैंड के खिलाफ दो टेस्ट के लिए टीम इंडिया का ऐलान, ध्रुव जुरेल की हुई सरप्राइज एंट्री | Zee Business Hindi

ಭಾರತ ತಂಡ ಆಫ್ಘಾನಿಸ್ತಾನ ತಂಡದ ಎದುರು ಟಿ ಟ್ವೆಂಟಿ ಸರಣಿಯ ಮೂರು ಪಂದ್ಯಗಳಲ್ಲಿ ಜಯಭೇರಿಯಾಗಿದ್ದು, ಇದೀಗ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಜನವರಿ 25 ರಿಂದ ಮಾರ್ಚ್ 3ರ ವರೆಗೆ ಭಾರತ ಹಾಗೂ ಇಂಗ್ಲೆಂಡ್ ನಡುವೆ ಐದು ಟೆಸ್ಟ್ ನಡೆಯಲಿದ್ದು, ಮೊದಲ ಎರಡು ಟೆಸ್ಟ್ ಗಳಿಗೆ ಭಾರತ ತಂಡದ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ

ಭಾರತ ತಂಡ:

ರೋಹಿತ್ ಶರ್ಮಾ (ಸಿ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ವಿಸಿ), ಅವೇಶ್ ಖಾನ್.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...