
ಭಾರತ ತಂಡದ ಯುವ ಆಟಗಾರರು ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವ ಮೂಲಕ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿತ್ತು.
ನಾಳೆಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮತ್ತೊಂದು ದಾಖಲೆ ಬರೆಯಲು ಟೀಮ್ ಇಂಡಿಯಾ ಪಡೆ ಸಜ್ಜಾಗಿದೆ.
ಟೆಸ್ಟ್ ಸರಣಿಗೆ ಭಾರತ ತಂಡ ಈ ರೀತಿ ಇದೆ;
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಮುಕೇಶ್ ಕುಮಾರ್, ಶಿಕರ್ ಭರತ್, ಜಸ್ಪ್ರೀತ್ ಭೂಮ್ರ.