alex Certify BIG NEWS : ನನ್ನ ಪತ್ನಿಗೆ ‘ಸೈಟ್’ ನೀಡಿರುವ ವಿಚಾರ ಹಗರಣವೇ ಅಲ್ಲ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನನ್ನ ಪತ್ನಿಗೆ ‘ಸೈಟ್’ ನೀಡಿರುವ ವಿಚಾರ ಹಗರಣವೇ ಅಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ನನ್ನ ಪತ್ನಿಗೆ ಸೈಟ್ ನೀಡಿರುವ ವಿಚಾರ ಹಗರಣವೇ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನನ್ನ ಪತ್ನಿಗೆ ಸೈಟ್ ನೀಡಿರುವ ವಿಚಾರ ಹಗರಣವೇ ಅಲ್ಲ..! ಭೂಮಿ ಕಳೆದುಕೊಂಡ ನಾವು ಪರಿಹಾರ ಪಡೆಯಬೇಕಾ ಬೇಡ್ವಾ..? ಎಂದು ಗರಂ ಆದರು.

ನನ್ನ ಪತ್ನಿಗೆ ಸೈಟ್ ನೀಡಿರುವ ವಿಚಾರ ಹಗರಣವೇ ಅಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನನ್ನ ಪತ್ನಿಗೆ ಸೈಟ್ ಕೊಟ್ಟಿದ್ದು..! ಅವರು ನನ್ನನ್ನು ಕೇಳಿ ಸೈಟ್ ಕೊಟ್ಟರಾ..:? ಎಂದು ಪ್ರಶ್ನಿಸಿದರು.

ಪತ್ನಿಗೆ ಸೈಟ್ ಕೊಟ್ಟಾಗ ನಾನು ವಿರೋಧ ಪಕ್ಷದ ನಾಯಕ, ನಾನು ಈಗ ವಿಪಕ್ಷ ನಾಯಕನನ್ನು ಕೇಳಿ ಕೆಲಸ ಮಾಡುತ್ತೇನಾ..? ಎಂದು ಪ್ರಶ್ನಿಸಿದರು. ಮುಡಾ ಕೊಟ್ಟಿರುವ ಸೈಟ್ ವಾಪಸ್ ಪಡೆದು ನಮಗೆ ಲೆಕ್ಕದ ಪ್ರಕಾರ ಬಡ್ಡಿ ಸೇರಿ 61 ಕೋಟಿ ಕೊಡಲಿ ಎಂದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...