alex Certify ನಾಳೆ ಬಿಡುಗಡೆಯಾಗಲಿದೆ ‘ಮತ್ಸ್ಯಗಂಧ’ ಚಿತ್ರದ ಐಟಂ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಮತ್ಸ್ಯಗಂಧ’ ಚಿತ್ರದ ಐಟಂ ಸಾಂಗ್

ದೇವರಾಜ್ ಪೂಜಾರಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ ಚಿತ್ರದ ”ಭಾಗೀರಥಿ” ಎಂಬ ಐಟಂ ಹಾಡು ನಾಳೆ a2 ಮ್ಯೂಸಿಕ್ ಅಫೀಷಿಯಲ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ.

ವಿಶ್ವನಾಥ್ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಸೇರಿದಂತೆ ದಿಶಾ ಶೆಟ್ಟಿ, ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ನಾಗರಾಜ್ ಬೈಂದೂರ್‌, ಪ್ರಶಾಂತ್ ಸಿದ್ದಿ, ಅಶೋಕ್ ಹೆಗಡೆ, ಸತೀಶ್ ಚಂದ್ರ, ಕಾಂತರಾಜ್ ಕಡ್ಡಿಪುಡಿ, ತೆರೆ ಹಂಚಿಕೊಂಡಿದ್ದು, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...