alex Certify ಅನುತ್ತೀರ್ಣ ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ : `ಪೂರಕ ಪರೀಕ್ಷೆ-2′ ನೋಂದಣಿಗೆ ಆ.10 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುತ್ತೀರ್ಣ ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ : `ಪೂರಕ ಪರೀಕ್ಷೆ-2′ ನೋಂದಣಿಗೆ ಆ.10 ಕೊನೆಯ ದಿನ

 

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ಪರೀಕ್ಷೆಗಳು ಜರುಗಲಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಆಗಸ್ಟ್ 10 ರೊಳಗಾಗಿ ಕಾಲೇಜು ಲಾಗಿನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸುವ ಮೂಲಕ ನೊಂದಣಿ ಮಾಡಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಪೂರಕ ಪರೀಕ್ಷೆ -2 ವೇಳಾಪಟ್ಟಿ

21-08-2೦23- ಸೋಮವಾರ- ಕನ್ನಡ ಹಾಗೂ ಅರೇಬಿಕ್

22-08-23- ಮಂಗಳವಾರ ಐಚ್ಛಿಕ ಕನ್ಬಡ, ರಾಸಾಯನ, ಮೂಲಗಣಿತ

23-08-23- ಬುಧವಾರ- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

24-08-23- ಗುರುವಾರ- ತರ್ಕ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ವ್ಯಾವಹಾರ ಅಧ್ಯಯನ

25-08-23- ಶರವಾರ- ಇತಿಹಾಸ, ಸಂಖ್ಯಾಶಾಸ್ತ್ರ

26-08-23 ಇಂಗ್ಲಿಷ್

28-08-23- ಭೂಗೋಳಶಾಸದರತ, ಮನಃ ಶಾಸ್ತ್ರ, ಭೌತಶಾಸ್ತ್ರ

29-08-23- ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ಶಾಸ್ತ್ರ

30-08-23 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ

21-08-23- ಹಿಂದಿ

01-09-2023 – ಅರ್ಥ ಶಾಸ್ತ್ರ, ಜೀವಶಾಸ್ತ್ರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...