alex Certify ಗಣೇಶ ವಿಸರ್ಜನೆ ವೇಳೆ ‘ಡಿಜೆ ಸೌಂಡ್’ ಗೆ ಹಾರಿ ಹೋಯ್ತು ಯುವಕನ ಪ್ರಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ ವಿಸರ್ಜನೆ ವೇಳೆ ‘ಡಿಜೆ ಸೌಂಡ್’ ಗೆ ಹಾರಿ ಹೋಯ್ತು ಯುವಕನ ಪ್ರಾಣ

ವಿಜಯನಗರ : ಗಣೇಶ ವಿಸರ್ಜನೆ ವೇಳೆ ಡಿಜೆ ಸದ್ದಿಗೆ ಯುವಕನ ಪ್ರಾಣವೇ ಹಾರಿಹೋದ ಘಟನೆ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣದ ಭೋವಿ ಕಾಲೋನಿಯಲ್ಲಿ ನಡೆದಿದೆ.

ಜಮೀರ್ ಪಿಂಜಾರ (22) ಎಂಬಾತ ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದನು. ಆದರೆ ಇದ್ದಕ್ಕಿದ್ದಂತೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಈತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾದರೂ ಮಾರ್ಗಮಧ್ಯೆಯೇ ಈತನ ಪ್ರಾಣಪಕ್ಷಿ ಹಾರಿ ಹೋಗಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...