![](https://kannadadunia.com/wp-content/uploads/2025/02/0e5ae22b-734b-4461-aab2-4520081f8f19.jpg)
ಈ ಚಿತ್ರವನ್ನು ಶ್ರೀ ಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ / ಅಜಯ್ ರಾವ್ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದ್ದು, ಅಜಯ್ ರಾವ್ ಸೇರಿದಂತೆ ಅರ್ಚನಾ ಜೋಯಿಸ್, ಪ್ರಕಾಶ್ ಬೆಳವಾಡಿ ಬಣ್ಣ ಹಚ್ಚಿದ್ದಾರೆ. ಶ್ರೀ ಕ್ರೇಜಿ ಮೈಂಡ್ಜ್ ಸಂಕಲನ ಹಾಗೂ ಕಾರ್ತಿಕ್ ಶರ್ಮಾ ಛಾಯಾಗ್ರಹಣವಿದೆ. ಹೇಮಂತ್ ಜೋಯಿಸ್ ಸಂಗೀತ ಸಂಯೋಜನೆ ನೀಡಿದ್ದು, ಈ ಸಿನಿಮಾದಲ್ಲಿ ಅಜಯ್ ರಾವ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿರುವ ಚಿತ್ರತಂಡ ಇನ್ನೇನು ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವ ನಿರೀಕ್ಷೆಯಲ್ಲಿದೆ.
View this post on Instagram