
ಈ ಚಿತ್ರವನ್ನು 7 crore ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಲ್ಲಿ ಕೇಟಿ ಮಂಜುನಾಥ್ ನಿರ್ಮಾಣ ಮಾಡಿದ್ದು, ಅಭಿಮನ್ಯು ಕಾಶೀನಾಥ್ ಅವರಿಗೆ ಜೋಡಿಯಾಗಿ ಅಪೂರ್ವ ಅಭಿನಯಿಸಿದ್ದಾರೆ. ಇನ್ನುಳಿದಂತೆ ಪ್ರನಾಥ್, ಪ್ರಣದ್ ಅಲ್ಲವಿ, ಬಿಲ್ಲು ಜಯರಾಮ್, ಖುಷಿ ಆಚಾರ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಸಿದ್ದಾರ್ಥ್ ನಾಯಕ್ ಸಂಕಲನ, ಡಿಫರೆಂಟ್ ಡ್ಯಾನಿ – ದಿನೇಶ್ ಕಾಸಿ ಸಾಹಸ ನಿರ್ದೇಶನ, ಶ್ರೀನಿವಾಸ್ ಛಾಯಾಗ್ರಹಣ ಹಾಗೂ ರಾಜ್ ಕಿಶೋರ್ ನೃತ್ಯ ನಿರ್ದೇಶನವಿದೆ.
View this post on Instagram