alex Certify ನಾಳೆ ಬಿಡುಗಡೆಯಾಗಲಿದೆ ‘ಜಸ್ಟ್ ಮ್ಯಾರೀಡ್’ ಚಿತ್ರದ ಲಿರಿಕಲ್ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಜಸ್ಟ್ ಮ್ಯಾರೀಡ್’ ಚಿತ್ರದ ಲಿರಿಕಲ್ ಹಾಡು

article_image3

ಸಿ ಆರ್ ಬಾಬಿ ನಿರ್ದೇಶನದ ‘ಜಸ್ಟ್ ಮ್ಯಾರೀಡ್’ ಚಿತ್ರ ಈಗಾಗಲೇ ತನ್ನ ಟೈಟಲ್ ಇಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ನಾಳೆ ಇದರ ಲಿರಿಕಲ್ ಹಾಡೊಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ‘ಅಭಿಮಾನಿಯಾಗಿ ಹೋದೆ’ ಎಂಬ ಈ ಹಾಡಿಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ಅಜನೇಶ್ ಲೋಕನಾಥ್ ಸಂಗೀತ ಮತ್ತು ಪ್ರಮೋದ್ ಮರವಂತೆ ಸಾಹಿತ್ಯವಿದೆ.

ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಅಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ವಿಜೇತ ಶೈನ್ ಶೆಟ್ಟಿ ಮತ್ತು ಕಿರುತೆರೆ ನಟಿ  ಅಂಕಿತ ಅಮರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಎಬಿಬಿಎಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದೆ. ಆಶಿಕ್ ಸಂಕಲನ, ಬಾಬಾ ಭಾಸ್ಕರ್ ನೃತ್ಯ ನಿರ್ದೇಶನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...