alex Certify ‘ಬ್ಯಾಡ್’ ಚಿತ್ರದ ಲಿರಿಕಲ್ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬ್ಯಾಡ್’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಪಿಸಿ ಶೇಖರ್ ನಿರ್ದೇಶನದ ‘ಬ್ಯಾಡ್’ ಚಿತ್ರದ ‘ಮಾತಿಗೂ ಮಾತಿಗೂ’ ಎಂಬ ರೋಮ್ಯಾಂಟಿಕ್ ಮೆಲೋಡಿ ಹಾಡು ಜನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಪೃಥ್ವಿ  ಭಟ್ ಮತ್ತು ಸುನಿಲ್ ಧ್ವನಿಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಕವಿರಾಜ್ ಸಾಹಿತ್ಯವಿದೆ.

ಈ ಚಿತ್ರವನ್ನು ನಾದ ಕಿರಣ್ ಪಿಚ್ಚರ್ಸ್ ಬ್ಯಾನರ್ ನಲ್ಲಿ ವೆಂಕಟೇಶ್ ಗೌಡ ನಿರ್ಮಾಣ ಮಾಡಿದ್ದು, ನಕುಲ್ ಗೌಡ ಮತ್ತು ಮಾನ್ವಿತಾ ಹರೀಶ್ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ ಈ ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದ್ದು, ಶೀಘ್ರದಲ್ಲೇ  ತೆರೆ ಮೇಲೆ ಬರಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...