
ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಬ್ಯಾನರ್ ನಲ್ಲಿ ಎಂ. ಶ್ರೀನಿವಾಸ್ ಬಾಬು ನಿರ್ಮಾಣ ಮಾಡಿದ್ದು, ರಾಜೀವ್ ಹನು ಸೇರಿದಂತೆ ಫ್ಲೈಯಿಂಗ್ ಕಿಂಗ್ ಮಂಜು, ಪಲ್ಲವಿ ಪರ್ವ, ಕೀರ್ತಿ ಭಂಡಾರಿ, ಪೋಸಾನಿ ಕೃಷ್ಣ ಮುರಳಿ, ಬಾಲ ರಾಜವಾಡಿ ಬಣ್ಣ ಹಚ್ಚಿದ್ದಾರೆ. ಪ್ರಮೋದ್ ತಲ್ವಾರ್ ಸಂಕಲನ, ಕಾರ್ತಿಕ್ ಎಸ್ ಛಾಯಾಗ್ರಾಣವಿದೆ ವಿಜಯ್ ಸೋವರ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
View this post on Instagram