alex Certify ಧಾರವಾಡ- ಬೆಂಗಳೂರು ಹೊಸ ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಕಿಡಿಗೇಡಿ : ಗಾಜು ಪುಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧಾರವಾಡ- ಬೆಂಗಳೂರು ಹೊಸ ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಕಿಡಿಗೇಡಿ : ಗಾಜು ಪುಡಿ

ದಾವಣಗೆರೆ : ಹೊಸ ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದ ಘಟನೆ ದಾವಣಗೆರೆ ನಗರದ ಹೊರ ವಲಯದ ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ನಡೆದಿದೆ.

ಧಾರವಾಡದಿಂದ ಮಧ್ಯಾಹ್ನ ರೈಲು ವಾಪಸ್ ಬೆಂಗಳೂರಿಗೆ ತೆರಳುವಾಗ ದಾವಣಗೆರೆ ಬಳಿ ಕಿಡಿಗೇಡಿಯೊಬ್ಬ ಕಲ್ಲು ತೋರಿ ಪರಾರಿಯಾಗಿದ್ದಾನೆ. ಕಲ್ಲು ತಾಗಿದ ರಭಸಕ್ಕೆ ಗಾಜಿಗೆ ಹಾನಿಯಾಗಿದೆ. ಈ ಕುರಿತು ರೈಲ್ವೆ ಆರ್ಪಿಎಫ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ಕು ದಿನದ ಹಿಂದೆ ಆರಂಭವಾದ ಹೊಸ ಹೈಸ್ಪೀಡ್ ರೈಲು ವಂದೇಭಾರತ್ ರೈಲಿಗೆ ಕಲ್ಲು ಹೊಡೆಯಲಾಗಿದೆ. ಇತ್ತೀಚೆಗೆ ರೈಲಿಗೆ ಕಲ್ಲು ಹೊಡೆಯುವ ಪ್ರಕರಣಗಳು ಸಾಕಷ್ಟು ವರದಿಯಾಗಿರುವುದು ಆತಂಕ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...