alex Certify ಪ್ರೇಕ್ಷಕರ ಗಮನ ಸೆಳೆದ ‘ಬಾನ ದಾರಿಯಲ್ಲಿ’ ಸಿನಿಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಕ್ಷಕರ ಗಮನ ಸೆಳೆದ ‘ಬಾನ ದಾರಿಯಲ್ಲಿ’ ಸಿನಿಮಾ

ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಬಾನ ದಾರಿಯಲ್ಲಿ’ ಸಿನಿಮಾ ಟ್ರೈಲರ್ ಹಾಗೂ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ರಾಜ್ಯಾದ್ಯಂತ ತೆರೆಕಂಡಿದೆ.

ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಂಡಿದ್ದು, ಸ್ಪೋರ್ಟ್ಸ್ ಕಾಮಿಡಿ ಹಾಗೂ ಲವ್ ಸ್ಟೋರಿ ಇವೆಲ್ಲವೂ ಒಳಗೊಂಡಿದೆ.

ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ರೀಶ್ಮ ನಾಣಯ್ಯ ಮತ್ತು ರುಕ್ಮಿಣಿ ವಸಂತ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಶ್ರೀ ವಾರೆ ಟಾಕೀಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಅಭಿಲಾಶ್ ಕಲ್ಲತ್ತಿ  ಛಾಯಾಗ್ರಾಣವಿದೆ. ಈ ಸಿನಿಮಾ ಇಂದು ರಾಜ್ಯದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಪ್ರೇಕ್ಷಕರ ಮನಗೆದ್ದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...