alex Certify ‘ರಂಗಸಮುದ್ರ’ ಸಿನಿಮಾಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಂಗಸಮುದ್ರ’ ಸಿನಿಮಾಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್

ತನ್ನ ಟೀಸರ್ ಮತ್ತು ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಮಾಡಿಸಿದ್ದ ‘ರಂಗಸಮುದ್ರ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಂದುಕೊಂಡಂತೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ.

ರಾಜಕುಮಾರ್ ಅಸ್ಕಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ರಂಗಾಯಣ ರಘು ಸೇರಿದಂತೆ ಸಂಪತ್ ರಾಜ್, ಕಾರ್ತಿಕ್, ಉಗ್ರಂ ಮಂಜು, ಗುರುರಾಜ್ ಹೊಸಕೋಟೆ, ದಿವ್ಯ ಗೌಡ, ಸ್ಕಂದ, ಮಹೇಂದ್ರ ಬಣ್ಣ ಹಚ್ಚಿದ್ದಾರೆ.

ಹೊಯ್ಸಳ ಕೊಣನೂರ್ ತಮ್ಮ ಹೊಯ್ಸಳ ಕ್ರಿಯೇಶನ್ಸ್ ಬ್ಯಾನರ್ ನ ನಿರ್ಮಾಣ ಮಾಡಿದ್ದಾರೆ. ದೇಸಿ ಮೋಹನ್ ಸಂಗೀತ ಸಂಯೋಜನೆ ನೀಡಿದ್ದು, ವಾಗೀಶ್ ಚನ್ನಗಿರಿ ಸಾಹಿತ್ಯ, ಆರ್ ಗಿರಿ ಸಂಕಲನ ಮತ್ತು ಶ್ರೀಕಾಂತ್ ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...