ನಾಳೆ ಪಾಕಿಸ್ತಾನ – ನ್ಯೂಜಿಲ್ಯಾಂಡ್ ಅಂತಿಮ ಟಿ 20 ಪಂದ್ಯ; ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿ ನ್ಯೂಜಿಲೆಂಡ್ ತಂಡ

ಪಾಕಿಸ್ತಾನ ಹಾಗೂ ನ್ಯೂಜಿಲ್ಯಾಂಡ್ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ ನಾಲ್ಕು ಪಂದ್ಯಗಳಲ್ಲಿ ಜಯಭೇರಿಯಾಗುವ ಮೂಲಕ ನ್ಯೂಜಿಲೆಂಡ್ ಏಕದಿನ ವಿಶ್ವಕಪ್ ನ ಸೇಡನ್ನು ತೀರಿಸಿಕೊಂಡಿದೆ. ನ್ಯೂಜಿಲ್ಯಾಂಡ್ ತಂಡ ನಾಳಿನ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.

ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಈ t20 ಸರಣಿಯಲ್ಲಿ ಪಾಕಿಸ್ತಾನ ತಂಡಕ್ಕೆ ಉತ್ತರವೇ ಸಿಗದಂತಾಗಿದೆ. ಹೆಚ್ಚಿನ ಅಂತರದಿಂದಲೇ ಜಯಗಳಿಸುವ ಮೂಲಕ ಪಾಕಿಸ್ತಾನಕ್ಕೆ ಬಗ್ಗು ಬಡೆದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾಗಿರುವ ನ್ಯೂಜಿಲೆಂಡ್ ನ ಸ್ಪೋಟಕ ಬ್ಯಾಟ್ಸ್ ಮ್ಯಾನ್ ಡೇರಿಲ್ ಮಿಚೆಲ್ ನಾಳೆಯ ಪಂದ್ಯಕ್ಕೆ ಅಲಭ್ಯರಾಗಿದ್ದು, ರಚಿನ್ ರವೀಂದ್ರ ಕಣಕ್ಕಿಳಿಯುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read