alex Certify ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಶೇ.57 ರಷ್ಟು ಇಳಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಶೇ.57 ರಷ್ಟು ಇಳಿಕೆ..!

ಬೆಂಗಳೂರು : ಪೊಲೀಸ್ ಇಲಾಖೆಯ ಕಟ್ಟು ನಿಟ್ಟಿನ ಕ್ರಮದಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಶೇ.57 ರಷ್ಟು ಇಳಿಕೆಯಾಗಿದೆ.

ಹೌದು. ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ – 275ರಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಅಪಘಾತಗಳ ಸಂಖ್ಯೆ ಶೇ.57ರಷ್ಟು ಇಳಿಕೆಯಾಗಿದೆ.

ಹೆದ್ದಾರಿಯ ಆಯ್ದ 10 ಸ್ಥಳಗಳಲ್ಲಿ ಐಟಿಎಂಎಸ್ ಕ್ಯಾಮರಾಗಳನ್ನು ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಐಟಿಎಂಎಸ್ ಕ್ಯಾಮರಾಗಳು ಸಂಚಾರ ಉಲ್ಲಂಘನೆಯನ್ನು ಸೂಕ್ಷ್ಮವಾಗಿ ದಾಖಲಿಸುವ ಸರ್ವರ್ಗಳನ್ನು ಹೊಂದಿವೆ. ಕಂಟ್ರೋಲ್ ರೂಂನಲ್ಲಿ ನಿರಂತರ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ.

ಹೆದ್ದಾರಿಯಲ್ಲಿ ದೀಪಗಳ ಅಳವಡಿಕೆ, ಸಂಚಾರ ಸೂಚನಾ ಫಲಕಗಳು, ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ನುಗ್ಗದಂತೆ ತಂತಿಬೇಲಿಗಳನ್ನು ಹಾಕಿರುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...