alex Certify BIG NEWS: ಮತದಾರರಿಗೆ ಮುಖ್ಯ ಮಾಹಿತಿ – ವೋಟರ್ ಐಡಿಗೂ ಆಧಾರ್ ಜೋಡಣೆ; ಸರ್ಕಾರದಿಂದ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾರರಿಗೆ ಮುಖ್ಯ ಮಾಹಿತಿ – ವೋಟರ್ ಐಡಿಗೂ ಆಧಾರ್ ಜೋಡಣೆ; ಸರ್ಕಾರದಿಂದ ಚಿಂತನೆ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿದೆ.

ಒಬ್ಬನೇ ವ್ಯಕ್ತಿ ಬೇರೆ ಬೇರೆ ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವುದನ್ನು ತಪ್ಪಿಸುವ ಉದ್ದೇಶದಿಂದ ಆಧಾರ್ ಜೋಡಣೆ ಮಾಡಲು ಚುನಾವಣಾ ಆಯೋಗ ಪ್ರಸ್ತಾವನೆ ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಲಿಖಿತ ಉತ್ತರ ನೀಡಿ, ಮತದಾರರು ಬೇರೆ ಬೇರೆ ಕಡೆ ಹೆಸರು ಹೊಂದುವುದನ್ನು ತಡೆಯಲು ಮತದಾರರ ಚೀಟಿಗೆ ಆಧಾರ್ ಜೋಡಣೆ ಮಾಡುವ ಬಗ್ಗೆ ಚುನಾವಣಾ ಆಯೋಗ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...